13 August 2023

ಅಮೆರಿಕದಲ್ಲಿ ನಟ ಪ್ರಭಾಸ್‌ಗೆ ಶಸ್ತ್ರಚಿಕಿತ್ಸೆ

13 August 2023

ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಭಾಸ್​​, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. 

13 August 2023

ಆರೋಗ್ಯ ದೃಷ್ಟಿಯಿಂದ ಈ ವರ್ಷಾಂತ್ಯಕ್ಕೆ ಚಿತ್ರೀಕರಣದಿಂದ ದೊಡ್ಡ ಬ್ರೇಕ್ ಪಡೆಯಲು ಮುಂದಾಗಿದ್ದಾರೆ.

13 August 2023

ಶಸ್ತ್ರಚಿಕಿತ್ಸೆಯ ಸುದ್ದಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳಿಗೆ ಬೇಸರ ಉಂಟುಮಾಡಿದೆ.

13 August 2023

ಇತ್ತೀಚೆಗೆ ಪ್ರಭಾಸ್ ಒಂದೇ ಸಮಯದಲ್ಲಿ ಎರಡು-ಮೂರು ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟಿಸಿದ್ದರು.

13 August 2023

ಇದರಿಂದಾಗಿ ಕೆಲವು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪ್ರಭಾಸ್​​ ಸದ್ಯ ಬ್ರೇಕ್​​ ತೆಗೆದುಕೊಂಡಿದ್ದಾರೆ.

13 August 2023

ಪ್ರಭಾಸ್​​​ಗೆ ಮೊಣಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ  ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

13 August 2023

ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಸುದ್ದಿ ವೈರಲ್ ಆಗಿದ್ದು, ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.