ಹಾಟ್ ಆಗಿ ಮಿಂಚಿದ ಚಂದನವನದ ಬ್ಯೂಟಿ

ಚಂದವನದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎಸಿಸಿಕೊಂಡಿದ್ದ ನಟಿ ಶರ್ಮಿಳಾ ಮಾಂಡ್ರೆ

ಕನ್ನಡ ಮಾತ್ರವಲ್ಲದ ಬಹು ಭಾಷೆಯಲ್ಲಿ ಮಿಂಚಿದ್ದ ನಟಿ ಸದ್ಯ ನಟನೆಯಿಂದ ದೂರ ಉಳಿದಿದ್ದಾರೆ.

ಇತ್ತೀಚೆಗಷ್ಟೇ ಮರುಭೂಮಿಯಲ್ಲಿ ಹಾಟ್​​ ಆಗಿ ಫೋಟೋಗೆ ಪೋಸ್​ ಕೊಟ್ಟಿದ್ದರು.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​​ ಆಗಿರುವ ಶರ್ಮಿಳಾ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗಾ ನೀಲಿ ಬಣ್ಣದ ಬಟ್ಟೆಯಲ್ಲಿ ಮಾದಕ ನೋಟದ ಮೂಲಕ ಪೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

'ಸಜನಿ' ಕನ್ನಡ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಶರ್ಮಿಳಾ