ಹಾಟ್ ಅವತಾರದಲ್ಲಿ ಕನ್ನಡದ ಬೆಡಗಿ ಭಾವನಾ ರಾವ್

ಚಂದನವನದ ಬೆಡಗಿ ಭಾವನಾ ರಾವ್​​ ಹೊಸ ಪೋಟೋಶೂಟ್​​ನಲ್ಲಿ ಮಿಂಚಿದ್ದಾರೆ.

ಹಾಟ್​​ ಅವತಾರದ ಫೋಟೋಗಳನ್ನು ಸ್ವತಃ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡ ಭಾವನಾ ರಾವ್

ಗಾಳಿಪಟ ಸಿನಿಮಾದ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದ ನಟಿ ಭಾವನಾ.

ಸದ್ಯ ಸಿನಿಮಾಗಳಿಂದ ದೂರ ಉಳಿದುಕೊಂಡಿರುವ ಚಂದನವನದ ಸುಂದರಿ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಸಿರು ಬಣ್ಣದ ಬಟ್ಟೆಯಲ್ಲಿ ನಟಿ ಹಾಟ್​​​ ಲುಕ್​​ನಲ್ಲಿ ಕಾಣಿಸಿಕೊಂಡಿದ್ದು, ಪೋಟೋ ಎಲ್ಲೆಡೆ ವೈರಲ್​ ಆಗಿದೆ.

ಕನ್ನಡ ಸಿನಿಮಾ ಲೋಕದಲ್ಲಿ ಮಾತ್ರವಲ್ಲದೇ ತಮಿಳಿನಲ್ಲಿಯೂ ಮಿಂಚಿದ್ದ ಬೆಡಗಿ ಭಾವನಾ

ಸೋಶಿಯಲ್​ ಮೀಡಿಯಾಗಳಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆ ಪರ ವಿರೋಧಗಳು ವ್ಯಕ್ತವಾಗಿವೆ.