ಬಾಕ್ಸರ್​​​​ ಲುಕ್ ನಲ್ಲಿ ಬಿಗ್ ಬಾಸ್ ಬೆಡಗಿ ದೀಪಿಕಾ ದಾಸ್

ನಾಗಿಣಿ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿದ್ದ  ನಟಿ ದೀಪಿಕಾ 

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ತಿಂಗಳ ಹಿಂದೆಯಷ್ಟೇ ಜನ್ಮದಿನದ ಪ್ರಯುಕ್ತ ದೀಪಿಕಾ ಅವರ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.

2017 ರಲ್ಲಿ ತೆರೆಕಂಡ ಡ್ರೀಮ್ ಗರ್ಲ್ ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.

ನಟಿ ಇದೀಗಾ ಹೊಸ ಪೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ನಟಿಯಾ ಹೊಸ  ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.