ಅಧ್ಯಕ್ಷ ಸಿನಿಮಾದ ಬೆಡಗಿ ಈಗ ಹೇಗಿದ್ದಾರೆ ನೋಡಿ

ಅಧ್ಯಕ್ಷ ಸಿನಿಮಾದ ಮೂಲಕ ಕನ್ನಡಿಗರಿಗೆ ಚಿರಪರಿಚಿತೆ ಈ ಚೆಲುವೆ

ಸ್ಯಾಂಡಲ್‌ವುಡ್‌ ನಟ ಶರಣ್‌ ಅಭಿನಯದ ಅಧ್ಯಕ್ಷ ಸಿನಿಮಾ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟ ನಟಿ

ಇದೀಗ ತಮಿಳು, ತೆಲುಗು ಚಿತ್ರರಂಗದಲ್ಲಿ ಸಖತ್‌ ಬ್ಯುಸಿಯಾಗಿರುವ ಹೆಬ್ಬಾ ಪಟೇಲ್‌

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ ಇತ್ತೀಚೆಗೆ ಹಂಚಿಕೊಂಡ ಫೋಟೋಗಳು ವೈರಲ್ ಆಗುತ್ತಿವೆ

ನಟಿಯ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಕುಮಾರಿ 21ಎಫ್ ’ ಸಿನಿಮಾ ಸೂಪರ್ ಹಿಟ್ ಆಗಿದೆ