ಮಿನುಗುವ ಬಟ್ಟೆಯಲ್ಲಿ ಸೌತ್ ಬ್ಯೂಟಿ ಪೂಜಾ ಹೆಗ್ಡೆ

ಮೂಲತಃ ಮಂಗಳೂರಿನವರಾದ ಪೂಜಾ ಮುಂಬೈನಲ್ಲಿ ನೆಲೆಸಿದ್ದಾರೆ

ಇತ್ತೀಚೆಗೆ ತಮ್ಮ ಕೆಲಸಕ್ಕೆಲ್ಲಾ ಬ್ರೇಕ್ ಹಾಕಿ ತವರೂರಿಗೆ ಬಂದಿದ್ದ ನಟಿ

ಇತ್ತೀಚೆಗಷ್ಟೇ ಬಿಡುಗಡೆಯಾದ ಕಿಸಿ ಕಾ ಭಾಯ್​​ ಕಿಸಿ ಕಿ ಜಾನ್​​ ಚಿತ್ರದಲ್ಲಿ ನಟಿಸಿದ್ದ ಪೂಜಾ 

ಇದೀಗಾ ಮಿನುಗುವ ಬಟ್ಟೆಯಲ್ಲಿ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್​​ನಲ್ಲಿ ಸಖತ್​ ಆಕ್ಟೀವ್​ ಆಗಿರುವ ನಟಿ 23 ಮಿಲಿಯನ್​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುವ ನಟಿ