ಮಾಲ್ಡೀವ್ಸ್‌ನಲ್ಲಿ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್

ತನ್ನ ಕಣ್ಸನ್ನೆನಿಂದ ರಾತ್ರೋ ರಾತ್ರಿ ಸ್ಟಾರ್ ಆದ ನಟಿ ಪ್ರಿಯಾ ವಾರಿಯರ್

ಮೊದಲ ಸಿನಿಮಾ ʼಒರು ಅಡಾರ್ ಲವ್ʼ ಮೂಲಕ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಫೇಮಸ್​​ ಆಗಿದ್ದ ನಟಿ

ಸೋಷಿಯಲ್‌ ಮೀಡಿಯಾದಲ್ಲಿ ಸಖತ್​​ ಆಕ್ಟೀವ್​​ ಆಗಿರುವ ಮಾಲ್ಡೀವ್ಸ್‌ ಪ್ರವಾಸದ ಪೋಟೋಗಳನ್ನು ಹಂಚಿಕೊಂಡಿದ್ದಾರೆ

ಮಾಲ್ಡೀವ್ಸ್‌ನಲ್ಲಿನ ನಟಿಯ ಹೊಸ ಅವತಾರ ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ

ಇದೀಗ ‘ವಿಷ್ಣು ಪ್ರಿಯಾ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ

ನಟ ಶ್ರೇಯಸ್‌ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ತೆರೆಗೆ ಬರಲಿದೆ