Sara Annaiah (7)

ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದ ಕನ್ನಡತಿ

Sara Annaiah (6)

ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ ಸಾರಾ ಅಣ್ಣಯ್ಯ ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Sara Annaiah (5)

ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದುಕೊಂಡ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

Sara Annaiah (4)

ಇತ್ತೀಚೆಗಷ್ಟೇ ನಮ್ಮ ಲಚ್ಚಿ ಧಾರಾವಾಹಿಯಿಂದ ಹೊರಬಂದಿರುವ ನಟಿ.

'ಕನ್ನಡತಿ' ಸೀರಿಯಲ್‌ನಲ್ಲಿ ವರೂಧಿನಿ ಪಾತ್ರದ ಮೂಲಕ ಮನೆಮಾತಾಗಿದ್ದ ನಟಿ

ಇತ್ತೀಚೆಗಷ್ಟೆ ಕಾಶ್ಮೀರದಲ್ಲಿ ಪ್ರವಾಸದಲ್ಲಿರುವ ಪೋಟೋಗಳನ್ನು ಹಂಚಿಕೊಂಡಿದ್ದರು.

ಸೀರಿಯಲ್​​ನಿಂದ ಹೊರಬಂದು ನಟಿ ಟ್ರಿಪ್​​ ಎಂಜಾಯ್​​ ಮಾಡುತ್ತಿದ್ದಾರೆ.