ಶ್ವೇತ ವರ್ಣದ ಸೀರೆಯಲ್ಲಿ ಬಹುಭಾಷಾ ನಟಿ ಶ್ರದ್ಧಾ ದಾಸ್

ಬೋಲ್ಡ್ ಮತ್ತು ಗ್ಲಾಮರಸ್ ಲುಕ್‌ನಿಂದ ಟ್ರೆಂಡ್‌ ಕ್ರಿಯೇಟ್‌ ಮಾಡಿರುವ ನಟಿ

ಸೀರೆಯುಟ್ಟ ನಟಿಯ ಬೋಲ್ಡ್​​​ ಲುಕ್​​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ.

ತನ್ನ ಮೈಮಾಟದಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ

ಕಿಚ್ಚ ಸುದೀಪ್​ ಅಭಿನಯದ  ಕೊಟಿಗೊಬ್ಬ 3 ಚಿತ್ರದಲ್ಲಿ ನಟಿಸಿದ್ದ ಬೆಡಗಿ.

ಶ್ರದ್ಧಾ ದಾಸ್ ಕನ್ನಡ,ತೆಲುಗು ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಟಿ.

ಸೀರೆಯಲ್ಲಿ ಅದ್ಭುತವಾಗಿ ಕಂಗೊಳಿಸಿರುವ ಫೋಟೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ನಟಿ