ಹೊಸ ಲುಕ್ ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ

ಮಿಲ್ಕಿ ಬ್ಯೂಟಿ ತಮನ್ನಾ ಹೊಸ ಫೋಟೋ ಶೂಟ್​ನಲ್ಲಿ ಮಿಂಚಿದ್ದಾರೆ.

ಡಿಫರೆಂಟ್​​ ಕಾಸ್ಟೂಮ್​​ನಲ್ಲಿ ಕಾಣಿಸಿಕೊಂಡಿದ್ದು, ಪೋಟೋ ಎಲ್ಲೆಡೆ ವೈರಲ್​​ ಆಗಿದೆ.

ಲಸ್ಟ್ ಸ್ಟೋರಿ 2 ವೆಬ್​​​ ಸೀರಿಸ್​​​ ಮೂಲಕ ಭಾರೀ ಸುದ್ದಿಯಲ್ಲಿದ್ದ ನಟಿ. 

ಇದೀಗಾ ನಟಿಯ ಕಾವಾಲಾ ಹಾಡು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ರಜನಿಕಾಂತ್‌ ಅವರ ಜೈಲರ್‌ ಸಿನಿಮಾದ ಕಾವಾಲಾ ಹಾಡಿನಲ್ಲಿ ಸಖತ್​​ ಆಗಿ ಸ್ಟೆಪ್​ ಹಾಕಿದ್ದ ತಮನ್ನಾ.

ಇನ್ಸ್ಟಾಗ್ರಾಮ್​​ನಲ್ಲಿ ಸಖತ್​​ ಆಕ್ಟೀವ್​​ ಆಗಿದ್ದು, 21.7 ಮಿಲಿಯನ್​​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಪೋಟೋ ವೈರಲ್​​ ಆಗುತ್ತಿದ್ದಂತೆ ಒಂದೇ ದಿನದಲ್ಲಿ 457,438 ಲೈಕ್ಸ್​​ಗಳನ್ನು ಪಡೆದುಕೊಂಡಿದೆ.