ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ನೀಲಿ ಬಣ್ಣದ ಉಡುಪಿನಲ್ಲಿ ಮಿಂಚಿದ್ದು ಹೀಗೆ

ಹಿಂದಿ ಕಿರುತೆರೆಯಲ್ಲಿ ತಮ್ಮದೇ ಆದ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟಿ ತೇಜಸ್ವಿ ಪ್ರಕಾಶ್

ಇತ್ತೀಚೆಗಷ್ಟೇ ಕಾಂತಾರ ಸಿನಿಮಾದ ಕರ್ಮದ ಕಲ್ಲನು ಹಾಡು ಹಾಡಿ ಕನ್ನಡಿಗರ ಮನಗೆದ್ದಿದ್ದ ನಟಿ ತೇಜಸ್ವಿ

ಇದೀಗಾ ತೇಜಸ್ವಿ ಪ್ರಕಾಶ್ ಅವರ ಹಾಟ್​​ ಲುಕ್​​ ನೋಡಿ ಫ್ಯಾನ್ಸ್‌ ಫುಲ್‌ ಫಿದಾ ಆಗಿದ್ದಾರೆ.

ಹಿಂದಿ ಕಿರುತೆರೆಯಲ್ಲಿನ ಬಿಗ್ ಬಾಸ್ ಸೀಸನ್ 15 ವಿನ್ನರ್ ಆಗಿರುವ ತೇಜಸ್ವಿ ಪ್ರಕಾಶ್

ಕತ್ರೋಂಕಿ ಖಿಲಾಡಿ, ಮತ್ತಿತರ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ನಟಿ  ತೇಜಸ್ವಿ

ಇನ್ಸ್ಟಾಗ್ರಾಮ್​​ನಲ್ಲಿ ಸಖತ್ ಆಕ್ಟೀವ್​​ ಆಗಿರುವ ನಟಿ 6 ಮಿಲಿಯನ್​​​​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.