ಮತ್ತೆ ಕಿರುತೆರೆಗೆ ಕಮ್‌ಬ್ಯಾಕ್ ಮಾಡಿದ ದೀಪಿಕಾ ದಾಸ್

ನಾಗಿಣಿ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದಿದ್ದ ನಟಿ 

ಇದಾದ ಬಳಿಕ ಬಿಗ್ ಬಾಸ್ ಶೋನಲ್ಲೂ ಫೈನಲ್​​​ಗೆ ತಲುಪಿದ್ದ ನಟಿ.

ಕಿರುತೆರೆಯಿಂದ ದೂರ ಉಳಿದಿದ್ದ ನಟಿ ಇದೀಗಾ ಕಮ್‌ಬ್ಯಾಕ್ ಮಾಡಿದ್ದಾರೆ.

ಕಿರುತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿರುವ ಫೋಟೋಗಳನ್ನು ಹಂಚಿಕೊಂಡಿರುವ ನಟಿ

ಅಂತರಪಟ ಧಾರಾವಾಹಿಯಲ್ಲಿ ದೀಪಿಕಾ ದಾಸ್ ಅವರು ಸಮೀರಾ ಎಂಬ ಪಾತ್ರದ ಮೂಲಕ ರೀ ಎಂಟ್ರಿ ಕೊಟ್ಟಿದ್ದಾರೆ.

ನಟಿ ದೀಪಿಕಾ ದಾಸ್ ಬಹಳ ವರ್ಷಗಳ ನಂತರ ಮತ್ತೆ ಕಿರುತೆರೆಗೆ ಮರಳಿದ್ದು, ಅಭಿಮಾನಿಗಳಿಗೆ ಸಂತಸ ಉಂಟು ಮಾಡಿದೆ.