m 1 (1)

ಮೆಂತೆಯನ್ನು ಒಂದು ಲೋಟ ನೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದಾಗಿದೆ.

m 2 (3)

ಮೆಂತೆಯಲ್ಲಿ ನಾರಿನಂಶ ಹೇರಳವಾಗಿದ್ದು, ಇದನ್ನು ಕುಡಿದ ನಂತ್ರ ಹೊಟ್ಟೆ ತುಂಬಿದ ಅನುಭವವಾಗುತ್ತದೆ.

m 4 (4)

ಇದು ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ.

m 5 (4)

ಮೆಂತೆ ನೀರು ಸೇವನೆಯಿಂದ ಜೀರ್ಣಕಾರಿ ಸಮಸ್ಯೆ ದೂರವಾಗುತ್ತದೆ.

m 6 (2)

ದಟ್ಟ ಕೂದಲು ಬೆಳವಣಿಗೆಗೆ ಸಹಕಾರಿಯಾಗಿದೆ.

m 7 (1)

ದೇಹದಲ್ಲಿನ ವಿಷವನ್ನು ತೆಗೆದು ಹಾಕುತ್ತದೆ.

m 2 (3)

ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

Webstory last slide