‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿಸಿರುವ ರಶ್ಮಿಕಾ

ಡಿ.17ರಂದು ವಿಶ್ವಾದ್ಯಂತ ತೆರೆಕಾಣಲಿದೆ ‘ಪುಷ್ಪ’ ಸಿನಿಮಾ

ಈ ಚಿತ್ರದಲ್ಲಿ ರಶ್ಮಿಕಾ ಪಾತ್ರದ ಹೆಸರು ಶ್ರೀವಲ್ಲಿ

ಕನ್ನಡಕ್ಕೂ ಡಬ್​ ಆಗಿ ರಿಲೀಸ್​ ಆಗುತ್ತಿದೆ ‘ಪುಷ್ಪ’ ಚಿತ್ರ