ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು
ಬಹಳಷ್ಟು ರೋಗಗಳು ಗುಣಮುಖವಾಗುತ್ತವೆ ಎಂದು ತಜ್ಞರು ಹೇಳುತ್ತಾರೆ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗುತ್ತವೆ
ನೆಲದ ಮೇಲೆ ಕುಳಿತು ಊಟ ನೀವು ಸೃಜನಶೀಲತೆಯಿಂದ ಕೂಡಿರುತ್ತೀರಿ ಮತ್ತು ದೇಹ ಫ್ಲೆಕ್ಸಿಬಲ್ ಆಗಿರುತ್ತದೆ.
ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ ಮತ್ತು ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ನಿಮ್ಮ ಮೆದಳು ರಿಲ್ಯಾಕ್ಸ್ ಆಗಿರುತ್ತದೆ
ಇದು ಹೊಟ್ಟೆಯ ಆಮ್ಲವನ್ನು ಹೆಚ್ಚಿಸಲು ಸಹಾಯ ಮಾಡುವ ಕಿಬ್ಬೊಟ್ಟೆಯ ಸ್ನಾಯುಗಳನ್ನು ಉತ್ತೇಜಿಸುತ್ತದೆ