2023ರ ಪಿಂಕ್ವಿಲ್ಲಾ ಸ್ಟೈಲ್ ಐಕಾನ್ಸ್ ಅವಾರ್ಡ್ ನಲ್ಲಿ ನಟಿ ಅನನ್ಯಾ ಪಾಂಡೆ ಲುಕ್ ಹೇಗಿದೆ ನೋಡಿ

ಪಿಂಕ್ವಿಲ್ಲಾ ಸ್ಟೈಲ್ ಐಕಾನ್ಸ್ ಅವಾರ್ಡ್ಸ್ 2023ರ ಈವೆಂಟ್ ನಲ್ಲಿ ಸಾಕಷ್ಟು ಸೆಲೆಬ್ರೆಟಿಗಳು ಭಾಗಿಯಾಗಿದ್ದರು.

ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಪಿಂಕ್ವಿಲ್ಲಾ ಅವಾರ್ಡ್ಸ್ ಈವೆಂಟಿನಲ್ಲಿ ಕಾಣಿಸಿಕೊಂಡಿದ್ದು ಹೀಗೆ

ಇತ್ತೀಚೆಗಷ್ಟೇ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಸಿಗರೇಟ್ ಸೇದುತ್ತಾ ನಿಂತಿದ್ದ ಫೋಟೋಗೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿದ್ದ ನಟಿ

ಅಮೆಜಾನ್ ಪ್ರೈಮ್ ವಿಡಿಯೋದ ಮುಂಬರುವ ಸೀರಿಸ್‌ ‘ಕಾಲ್ ಮಿ ಬೇಬ್' ವೆಬ್‌ ಸೀರಿಸ್‌ನಲ್ಲಿ ಕಾಣಿಸಿಕೊಳ್ಳಲಿರುವ ನಟಿ ಅನನ್ಯಾ

ಸದ್ಯ ಅನನ್ಯಾ  ಹಂಚಿಕೊಂಡಿರುವ ಈ ಡ್ರೆಸ್ ನಲ್ಲಿನ ಬೋಲ್ಡ್ ಫೋಟೋ ಸಖತ್ ವೈರಲ್ ಆಗುತ್ತಿದೆ.

ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಅನನ್ಯಾ