ಗೋಲ್ಡನ್ ಗೌನ್ ನಲ್ಲಿ ಮಿಂಚಿದ ಅನನ್ಯಾ ಪಾಂಡೆ
2023ರ ಇಂಡಿಯಾ ಕೌಚರ್ ವೀಕ್ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದು ಹೀಗೆ.
ಬಿಟೌನ್ ಬೆಡಗಿ ಅನನ್ಯಾ ಪಾಂಡೆ ಹೊಸ ಅವತಾರದ ಎಲ್ಲೆಡೆ ವೈರಲ್ ಆಗಿದೆ.
ಸೆಲೆಬ್ರೆಟಿ ಕಾಸ್ಟೂಮ್ ಡಿಸೈನರ್ ರಿಮ್ಜಿಮ್ ದಾದು ಈ ವಿಶೇಷ ಉಡುಪನ್ನು ವಿನ್ಯಾಸಗೊಳಿಸಿದ್ದಾರೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ಅನನ್ಯಾ ಪಾಂಡೆ
ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 24.5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
ಸ್ಟೂಡೆಂಟ್ ಆಫ್ ದಿ ಇಯರ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಅನನ್ಯಾ
ನಟಿಯ ಮಾದಕ ಮೈಮಾಟ ಕಂಡು ಅಭಿಮಾನಿಗಳು ಲೈಕುಗಳ ಸುರಿಮಳೆ ಸುರಿಸಿದ್ದಾರೆ.