ಮೊದಲ ಗೆಲುವಿನ ನಿರೀಕ್ಷೆಯಲ್ಲಿ ನಟಿ ಅನನ್ಯಾ ಪಾಂಡೆ

ಅನನ್ಯಾ ಪಾಂಡೆ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ

ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ

ಈವರೆಗೆ ನಟಿ ಅನನ್ಯಾ ಪಾಂಡೆಗೆ ದೊಡ್ಡಮಟ್ಟದ ಗೆಲುವು ಸಿಕ್ಕಿಲ್ಲ

ಈಗ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ ನಟಿ ಅನನ್ಯಾ

‘ಡ್ರೀಮ್ ಗರ್ಲ್​ 2’ ಚಿತ್ರದಲ್ಲಿ ನಟಿಸಿರುವ ನಟಿ ಅನನ್ಯಾ ಪಾಂಡೆ

ಆಗಸ್ಟ್ 25ರಂದು ರಿಲೀಸ್ ಆಗಲಿದೆ ಆಯುಷ್ಮಾನ್ ಖುರಾನಾ ಸಿನಿಮಾ

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ನಟಿ ಅನನ್ಯಾ