ನಟಸಾರ್ವಭೌಮ ಸಿನಿಮಾದ ಕರ್ಲಿ ಹೇರ್ ಬ್ಯೂಟಿ ಅನುಪಮಾ ಪರಮೇಶ್ವರನ್​​​​

ಅಪ್ಪು ಅಭಿನಯದ ನಟಸಾರ್ವಭೌಮ ಸಿನಿಮಾದ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟ ಬೆಡಗಿ ಅನುಪಮ

ನಟನೆಗಿಂತಲೂ ಹೆಚ್ಚಾಗಿ ತನ್ನ ಗುಂಗುರು ಕೂದಲಿನಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ.

ಇತ್ತೀಚೆಗಷ್ಟೇ ಅನುಪಮಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಅನುಪಮಾ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಲಯಾಳಂ ಭಾಷೆಯ ಪ್ರೇಮಂ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ನಟಿ.

19 ನೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಟಿ ಇದೀಗಾ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.