ಮೊದಲ ಮಗುವಿನ ನಿರೀಕ್ಷೆಯಲ್ಲಿ ಮನೆದೇವ್ರು ನಟಿ
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ಮನೆದೇವ್ರು
ಮನೆದೇವ್ರು ಧಾರಾವಾಹಿಯ ಜಾನಕಿ ಪಾತ್ರದ ಮೂಲಕ ಮನೆಮಾತಾಗಿದ ನಟಿ ಅರ್ಚನಾ ಲಕ್ಷ್ಮೀನರಸಿಂಹಸ್ವಾಮಿ
ಇದೀಗಾ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿಸುದ್ದಿಯನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.
ನಟನೆಯಿಂದ ದೂರ ಇದ್ದು ಪತಿ ವಿಘ್ನೇಶ್ ಜೊತೆ ವಿದೇಶದಲ್ಲಿ ನೆಲೆಸಿರುವ ನಟಿ ಅರ್ಚನಾ.
ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು ಧಾರಾವಾಹಿಗಳಲ್ಲಿಯೂ ಬಣ್ಣ ಹಚ್ಚಿದ್ದ ನಟಿ.
ಸೋಶಿಯಲ್ ಮೀಡಿಯಾಗಳಲ್ಲಿ ತಾಯಿಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.