ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ  ರಸವನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಈ ಪಾನೀಯವು ಯಕೃತ್ತಿನ ಆರೋಗ್ಯವನ್ನು ಸುಧಾರಿಸುತ್ತದೆ

ಸೋರೆಕಾಯಿ  ಜ್ಯೂಸ್ ಕುಡಿಯುವುದರಿಂದ ಹೃದಯದ ಆರೋಗ್ಯವೂ ಸುಧಾರಿಸುತ್ತದೆ

ಇದರಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

ಇದನ್ನು ಖಾಲಿ ಹೊಟ್ಟೆಯಲ್ಲಿ ದಿನವೂ ಕುಡಿದರೆ ತೂಕ ಕೂಡ ಬೇಗ ಕಡಿಮೆಯಾಗುತ್ತದೆ