ಸಿ3 ಏರ್‌ಕ್ರಾಸ್ ಖರೀದಿ ಮೇಲೆ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಿಸಿದ ಸಿಟ್ರನ್

ಸಿಟ್ರನ್ ಸಿ3 ಏರ್‌ಕ್ರಾಸ್

ಹೊಸ ಆಫರ್ ನಲ್ಲಿ ರೂ. 30 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯ

ಸಿಟ್ರನ್ ಸಿ3 ಏರ್‌ಕ್ರಾಸ್

ರೂ. 25 ಸಾವಿರ ಮೌಲ್ಯದ 5 ವರ್ಷ ಅಥವಾ 60 ಸಾವಿರ ಕಿ.ಮೀ ವಿಸ್ತೃತ ವಾರಂಟಿ ಲಭ್ಯ

ಸಿಟ್ರನ್ ಸಿ3 ಏರ್‌ಕ್ರಾಸ್

ಜೊತೆಗೆ ರೂ 45 ಸಾವಿರ ಮೌಲ್ಯದ ವಾರ್ಷಿಕ ನಿರ್ವಹಣಾ ಪ್ಯಾಕೇಜ್ ಲಭ್ಯ

ಸಿಟ್ರನ್ ಸಿ3 ಏರ್‌ಕ್ರಾಸ್

ಸಂಪೂರ್ಣವಾಗಿ ಕ್ಯಾಶ್ ಬ್ಯಾಕ್ ಆಫರ್ ಪಡೆಯುವ ಗ್ರಾಹಕರಿಗೆ ರೂ. 90 ಸಾವಿರ ಆಫರ್ ಸಿಗುತ್ತೆ 

ಸಿಟ್ರನ್ ಸಿ3 ಏರ್‌ಕ್ರಾಸ್

ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯ

ಸಿಟ್ರನ್ ಸಿ3 ಏರ್‌ಕ್ರಾಸ್

5 ಸೀಟರ್ ಮತ್ತು 7 ಸೀಟರ್ ಮಾದರಿಗಳೊಂದಿಗೆ ಖರೀದಿಗೆ ಲಭ್ಯ ಹೊಸ ಕಾರು

ಸಿಟ್ರನ್ ಸಿ3 ಏರ್‌ಕ್ರಾಸ್

ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 12.34 ಲಕ್ಷ ಬೆಲೆ ನಿಗದಿ

ಸಿಟ್ರನ್ ಸಿ3 ಏರ್‌ಕ್ರಾಸ್

6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ

ಸಿಟ್ರನ್ ಸಿ3 ಏರ್‌ಕ್ರಾಸ್

ಪರ್ಫಾಮೆನ್ಸ್ ಪ್ರಿಯರಿಗಾಗಿ ಬಿಡುಗಡೆಯಾಗಲಿದೆ ಟಾಟಾ ಆಲ್ಟ್ರೊಜ್ ರೇಸರ್..