ಬಿಡುಗಡೆಗೆ ಸಿದ್ದವಾಗಿರುವ ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ವಿಶೇಷತೆಗಳೇನು?

ರೆನಾಲ್ಟ್ ಡಸ್ಟರ್

ಇದೇ ತಿಂಗಳು 29ರಂದು ಅಧಿಕೃತವಾಗಿ ಅನಾವರಣಗೊಳ್ಳಲಿದೆ ಹೊಸ ಡಸ್ಟರ್ ಕಾರು

ರೆನಾಲ್ಟ್ ಡಸ್ಟರ್

ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ನವೀಕೃತ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಹೊಸ ಕಾರು

ರೆನಾಲ್ಟ್ ಡಸ್ಟರ್

ಸಿಎಂಎಫ್-ಬಿ(CMF-B) ಮಾಡ್ಯುಲರ್ ಪ್ಲಾಟ್‌ಫಾರ್ಮ್‌ ಅಡಿಯಲ್ಲಿ ಅಭಿವೃದ್ದಿ ಹೊಂದಿದೆ ಹೊಸ ಕಾರು

ರೆನಾಲ್ಟ್ ಡಸ್ಟರ್

ಆಧುನಿಕ ತಂತ್ರಜ್ಞಾನ ಪ್ರೇರಣೆಯೊಂದಿಗೆ ಸ್ಪೋರ್ಟಿ ವಿನ್ಯಾಸ ಹೊಂದಿದೆ ಹೊಸ ಕಾರು 

ರೆನಾಲ್ಟ್ ಡಸ್ಟರ್

1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 1.3 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯ 

ರೆನಾಲ್ಟ್ ಡಸ್ಟರ್

ಭಾರತದಲ್ಲಿ ಬಿಡುಗಡೆಯಾಗುವ ಮಾದರಿಯಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆ ಸಾಧ್ಯತೆ 

ರೆನಾಲ್ಟ್ ಡಸ್ಟರ್

ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಸ್ಕೋಡಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ ಹೊಸ ಡಸ್ಟರ್

ರೆನಾಲ್ಟ್ ಡಸ್ಟರ್

ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್