ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೊಚ್ಚ ಹೊಸ ಟಾಟಾ ಕರ್ವ್ ಕೂಪೆ ಎಸ್ ಯುವಿ

ಟಾಟಾ ಕರ್ವ್

ಮುಂಬರುವ 5 ವರ್ಷಗಳಲ್ಲಿ 5 ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಕರ್ವ್

ಟಾಟಾ ಹೊಸ ಕಾರುಗಳಲ್ಲಿ ಕರ್ವ್ ಕಾನ್ಸೆಪ್ಟ್ ಕಾರು ಮಾದರಿ ಕೂಡಾ ಒಂದು

ಟಾಟಾ ಕರ್ವ್

ಎಲೆಕ್ಟ್ರಿಕ್ ಮತ್ತು ಪೆಟ್ರೋಲ್ ಮಾದರಿಗಳಲ್ಲಿ ಬಿಡುಗಡೆಯಾಗಲಿದೆ ಹೊಸ ಕರ್ವ್ ಕಾರು

ಟಾಟಾ ಕರ್ವ್

ಎಲೆಕ್ಟ್ರಿಕ್ ಆವೃತ್ತಿ ಬಿಡುಗಡೆಯ ನಂತರವಷ್ಟೇ ಪೆಟ್ರೋಲ್ ಆವೃತ್ತಿ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಕರ್ವ್

ಹೊಸ ಕಾರಿನಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಸಿಎನ್ ಜಿ ಆವೃತ್ತಿ ಸಹ ಬಿಡುಗಡೆ ಸಾಧ್ಯತೆ

ಟಾಟಾ ಕರ್ವ್

ಕೂಪೆ ಎಸ್ ಯುವಿ ವಿನ್ಯಾಸದೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ ಹೊಸ ಕಾರು

ಟಾಟಾ ಕರ್ವ್

ಎಕ್ಸ್ ಶೋರೂಂ ಪ್ರಕಾರ  ರೂ. 10 ಲಕ್ಷದಿಂದ ರೂ. 17 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ನೀರಿಕ್ಷೆ

ಟಾಟಾ ಕರ್ವ್

ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಸೇರಿದಂತೆ ಪ್ರಮುಖ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ ಹೊಸ ಕಾರು

ಟಾಟಾ ಕರ್ವ್

ಫೀಚರ್ಸ್ ವಿಚಾರದಲ್ಲಿ ಮಹೀಂದ್ರಾ ಎಕ್ಸ್ ಯುವಿ700 ಹಿಂದಿಕ್ಕಿದ ಟಾಟಾ ಸಫಾರಿ