ಆಕರ್ಷಕ ಬೆಲೆ ಮತ್ತು ಭರ್ಜರಿ ಫೀಚರ್ಸ್ ಹೊಂದಿರುವ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ 

ಹ್ಯಾರಿಯರ್ ಫೇಸ್‌ಲಿಫ್ಟ್

ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯ

ಹ್ಯಾರಿಯರ್ ಫೇಸ್‌ಲಿಫ್ಟ್

ಎಕ್ಸ್ ಶೋರೂಂ ಪ್ರಕಾರ ರೂ. 15.49 ಲಕ್ಷದಿಂದ ರೂ. 24.49 ಲಕ್ಷ ಬೆಲೆ ಹೊಂದಿದೆ ಹೊಸ ಕಾರು

ಹ್ಯಾರಿಯರ್ ಫೇಸ್‌ಲಿಫ್ಟ್

ಬಲಿಷ್ಠ ವಿನ್ಯಾಸದೊಂದಿಗೆ ಐಷಾರಾಮಿ ನೋಟವನ್ನು ಹೊಂದಿದೆ ಹ್ಯಾರಿಯರ್ ಫೇಸ್‌ಲಿಫ್ಟ್

ಹ್ಯಾರಿಯರ್ ಫೇಸ್‌ಲಿಫ್ಟ್

19 ಇಂಚಿನ ಅಲಾಯ್ ವ್ಹೀಲ್, ಗ್ಲಾಸ್ ಬ್ಲ್ಯಾಕ್ ಫಿನಿಶ್ ಹೊಂದಿರುವ ಸ್ಕೀಡ್ ಪ್ಲೇಟ್ ಜೋಡಣೆ

ಹ್ಯಾರಿಯರ್ ಫೇಸ್‌ಲಿಫ್ಟ್

ಆಫ್ ರೋಡ್ ಕೌಶಲ್ಯಕ್ಕಾಗಿ ಹೊಸ ಕಾರಿನಲ್ಲಿ ಇಕೋ, ಸಿಟಿ ಮತ್ತು ಸ್ಪೋರ್ಟ್ ಡ್ರೈವ್ ಮೋಡ್ ಗಳು

ಹ್ಯಾರಿಯರ್ ಫೇಸ್‌ಲಿಫ್ಟ್

ಹೊಸ ಕಾರಿನಲ್ಲಿ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ 

ಹ್ಯಾರಿಯರ್ ಫೇಸ್‌ಲಿಫ್ಟ್

6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋ ಗೇರ್ ಬಾಕ್ಸ್ ನೊಂದಿಗೆ 170 ಹಾರ್ಸ್ ಪವರ್ ಉತ್ಪಾದನೆ

ಹ್ಯಾರಿಯರ್ ಫೇಸ್‌ಲಿಫ್ಟ್

ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್ ಜೋಡಣೆ

ಹ್ಯಾರಿಯರ್ ಫೇಸ್‌ಲಿಫ್ಟ್

ನಮ್ಮ ಬೆಂಗಳೂರಿನಲ್ಲಿ ಸೂಪರ್ ಟೂರರ್ ಆಸ್ಟನ್ ಮಾರ್ಟಿನ್ ಡಿಬಿ12 ಬಿಡುಗಡೆ