2023ರಲ್ಲಿ ಬಿಡುಗಡೆಯಾದ ಅತ್ಯುತ್ತಮ ಎಲೆಕ್ಟ್ರಿಕ್ ಕಾರುಗಳು

ಎಲೆಕ್ಟ್ರಿಕ್ ಕಾರು

Author:  Praveen Sannamani

ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ಮೈಲೇಜ್ ಹೊಂದಿದೆ ಹೊಸ ಎಲೆಕ್ಟ್ರಿಕ್ ಕಾರುಗಳು 

ಎಲೆಕ್ಟ್ರಿಕ್ ಕಾರು

* ಎಕ್ಸ್ ಶೋರೂಂ ಪ್ರಕಾರ ರೂ. 14.74 ಲಕ್ಷದಿಂದ ರೂ. 19.94 ಲಕ್ಷ ಬೆಲೆ ನಿಗದಿ * ಪ್ರತಿ ಚಾರ್ಜ್ ಗೆ ಗರಿಷ್ಠ 465 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಜೋಡಣೆ

2023ರ ಟಾಟಾ ನೆಕ್ಸಾನ್

* ಎಕ್ಸ್ ಶೋರೂಂ ಪ್ರಕಾರ ರೂ. 45.95 ಲಕ್ಷ ಬೆಲೆ ನಿಗದಿ * ಪ್ರತಿ ಚಾರ್ಜ್ ಗೆ ಗರಿಷ್ಠ 631 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಜೋಡಣೆ

ಹ್ಯುಂಡೈ ಐಯಾನಿಕ್ 5

* ಎಕ್ಸ್ ಶೋರೂಂ ಪ್ರಕಾರ ರೂ. 7.98 ಲಕ್ಷದಿಂದ ರೂ.10.63 ಲಕ್ಷ ಬೆಲೆ ನಿಗದಿ * ಪ್ರತಿ ಚಾರ್ಜ್ ಗೆ ಗರಿಷ್ಠ 230 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಜೋಡಣೆ

ಎಂಜಿ ಕಾಮೆಟ್ ಇವಿ

* ಎಕ್ಸ್ ಶೋರೂಂ ಪ್ರಕಾರ ರೂ. 11.61 ಲಕ್ಷದಿಂದ ರೂ. 12.79 ಲಕ್ಷ ಬೆಲೆ ನಿಗದಿ * ಪ್ರತಿ ಚಾರ್ಜ್ ಗೆ ಗರಿಷ್ಠ 320 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಜೋಡಣೆ 

ಸಿಟ್ರನ್ ಇಸಿ3

* ಎಕ್ಸ್ ಶೋರೂಂ ಪ್ರಕಾರ ರೂ. 2.55 ಕೋಟಿಯಿಂದ ರೂ. 2.99 ಕೋಟಿ ಬೆಲೆ * ಪ್ರತಿ ಚಾರ್ಜ್ ಗೆ ಗರಿಷ್ಠ 600 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಜೋಡಣೆ  

ಲೋಟಸ್ ಎಲೆಟ್ರೆ 

ಪ್ರತಿ ಚಾರ್ಜ್ ಗೆ ಬರೋಬ್ಬರಿ 738 ಕಿಮೀ ಮೈಲೇಜ್ ನೀಡುತ್ತೆ ಈ ಇವಿ ಎಂಪಿವಿ ಕಾರು.