ಭಾರತದಲ್ಲಿ ಹೆಚ್ಚು ಸುರಕ್ಷತೆ ಹೊಂದಿರುವ ಟಾಪ್ 5 ಕಾರು ಮಾದರಿಗಳಿವು!

ಸುರಕ್ಷಿತ ಕಾರುಗಳು

* ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್   * ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ 

ಸುರಕ್ಷಿತ ಕಾರುಗಳು

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಟಾಪ್ ಎಂಡ್ ಮಾದರಿಗಳಲ್ಲಿ 7 ಏರ್ ಬ್ಯಾಗ್ ಗಳ ಜೋಡಣೆ 

ಸುರಕ್ಷಿತ ಕಾರುಗಳು

* ಸ್ಕೋಡಾ ಸ್ಲಾವಿಯಾ ಮತ್ತು ಫೋರ್ಕ್ಸ್ ವ್ಯಾಗನ್ ವರ್ಟಸ್ * ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ 

ಸುರಕ್ಷಿತ ಕಾರುಗಳು

ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40ಕ್ಕೂ ಹೆಚ್ಚು ಸುರಕ್ಷಾ ಫೀಚರ್ಸ್‌ ಜೋಡಣೆ

ಸುರಕ್ಷಿತ ಕಾರುಗಳು

* ಸ್ಕೋಡಾ ಕುಶಾಕ್ ಮತ್ತು ಫೋಕ್ಸ್ ವ್ಯಾಗನ್ ಟೈಗುನ್ * ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಸುರಕ್ಷಿತ ಕಾರುಗಳು

ಮಲ್ಟಿ ಏರ್ ಬ್ಯಾಗ್ಸ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ ಲಭ್ಯ 

ಸುರಕ್ಷಿತ ಕಾರುಗಳು

* ಹ್ಯುಂಡೈ ವೆರ್ನಾ ಸೆಡಾನ್ * ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ 

ಸುರಕ್ಷಿತ ಕಾರುಗಳು

ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಆರು ಏರ್ ಬ್ಯಾಗ್ ಗಳು, ಇಬಿಡಿ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಣೆ

ಸುರಕ್ಷಿತ ಕಾರುಗಳು

ಪ್ರತಿ ಚಾರ್ಜ್ ಗೆ ಬರೋಬ್ಬರಿ 738 ಕಿಮೀ ಮೈಲೇಜ್ ನೀಡುತ್ತೆ ಈ ಇವಿ ಎಂಪಿವಿ ಕಾರು