ಬಾಲಿವುಡ್​ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಅಪಾರ ಅಭಿಮಾನಿ ಬಳಗವಿದೆ.

ಮಾ.18ರಂದು ನಟಿಯ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ

ಪ್ರಸ್ತುತ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಂದು ಬಣ್ಣದ ದಿರಿಸಿನಲ್ಲಿ ಮಿಂಚಿದ್ದಾರೆ ಜಾಕ್ವೆಲಿನ್

ನಟಿಯ ಫೋಟೋಶೂಟ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್

Credit- Jacqueline Fernandez Instagram