ಒಡೆದ ಹಿಮ್ಮಡಿ ಸಮಸ್ಯೆಗೆ ಬಾಳೆಹಣ್ಣಿನ ಸಿಪ್ಪೆ ಸೂಪರ್​​​ ಮನೆಮದ್ದು

06 September, 2023

Pic credit - Pintrest

ಸಾಮಾನ್ಯವಾಗಿ ಮುಖದ ಆರೈಕೆಯ ಬಗ್ಗೆ ಕಾಳಜಿ ವಹಿಸುವಷ್ಟು, ಪಾದಗಳ ಆರೈಕೆಗೆ ಗಮನ ನೀಡುವುದಿಲ್ಲ.

Pic credit - Pintrest

ಇದರಿಂದ ಒಡೆದ ಪಾದ, ಪಾದ ಒಣಗುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

Pic credit - Pintrest

ಬಾಳೆಹಣ್ಣಿನ ಸಿಪ್ಪೆಯಲ್ಲಿ ಅಮೈನೋ ಆಮ್ಲಗಳು ಮತ್ತು ವಿಟಮಿನ್ ಎ, ಬಿ, ಸಿ ಮತ್ತು ಇ ಸಮೃದ್ಧವಾಗಿದೆ.

Pic credit - Pintrest

ಇದು ಒಣ ಮತ್ತು  ಚರ್ಮದ ತುರಿಕೆ ಮುಂತಾದ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತದೆ.

Pic credit - Pintrest

ಮೊದಲಿಗೆ ಬಾಳೆಹಣ್ಣಿನ ಸಿಪ್ಪೆಯನ್ನು ಮಿಕ್ಸಿ ಜಾರ್ ನಲ್ಲಿ ರುಬ್ಬಿ ಪೇಸ್ಟ್ ತಯಾರಿಸಿಕೊಳ್ಳಿ.

Pic credit - Pintrest

ನಂತರ ಹಸಿ ಅರಶಿನ ಕೊಂಬನ್ನು ತುರಿದು ,ಸ್ವಲ್ಪ ಬಿಸಿ ಮಾಡಿ ಅದಕ್ಕೆ ಬಾಳೆಹಣ್ಣಿನ ಸಿಪ್ಪೆಯ ಪೇಸ್ಟ್, ಜೇನುತುಪ್ಪ ಬೆರೆಸಿ

Pic credit - Pintrest

ನಂತರ ಪಾದಗಳನ್ನು ಚೆನ್ನಾಗಿ ತೊಳೆದು ಈ ಮಿಶ್ರಣವನ್ನು ಪಾದಗಳಿಗೆ ಹಚ್ಚಿ 20 ನಿಮಿಷಗಳ ಕಾಲ ಹಾಗೇನೇ ಬಿಡಿ.

Pic credit - Pintrest

5 ನಿಮಿಷಗಳ ಕಾಲ ಬಾಳೆಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ.ಉಗುರು ಬೆಚ್ಚಗಿನ ನೀರಿನಿಂದ  ತೊಳೆಯಿರಿ.

Pic credit - Pintrest