ಸೀರೆಯುಟ್ಟು ಮಲ್ಲಿಗೆ ಮುಡಿದ ತುಪ್ಪದ ಬೆಡಗಿ
ರಾಗಿಣಿ ದ್ವಿವೇದಿ ಸೀರೆಯುಟ್ಟು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.
ಕೆಂಪು ಬಣ್ಣದ ಸೀರೆಯಲ್ಲಿ ರಾಗಿಣಿ ಮಿಂಚಿದ್ದು, ಫೋಟೋ ಎಲ್ಲೆಡೆ ವೈರಲ್ ಆಗಿದೆ.
ನಟಿಯ ಅಂದ ಕಂಡು 'ಸೀರೆಲಿ ಹುಡುಗೀರ ನೋಡಲೇ ಬಾರದು ನಿಲ್ಲಲ್ಲ ಟೆಂಪ್ರೇಚರು' ಎಂದ ನೆಟ್ಟಿಗರು.
ತಾಯಿಯ ಉಡುಪು ಮತ್ತು ಆಭರಣಗಳನ್ನು ಧರಿಸುವುದು ನಿಜಕ್ಕೂ ಖುಷಿಯ ಕ್ಷಣ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.
ಹೌದು ನಟಿ ರಾಗಿಣಿ ಉಟ್ಟಿರುವ ಸೀರೆ ಅವರ ತಾಯಿ ರೋಹಿಣಿ ದ್ವಿವೇದಿಯವರದ್ದು.
ಸೀರೆಯುಟ್ಟು ಮಲ್ಲಿಗೆ ಮುಡಿದ ಫೋಟೋ ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.