ಇಂಗ್ಲೆಂಡ್'ಗೆ ಆನೆ ಬಲ: ನಿವೃತ್ತಿ ಹಿಂಪಡೆದ ಬೆನ್ ಸ್ಟೋಕ್ಸ್

ಬೆನ್ ಸ್ಟೋಕ್ಸ್ ನಿವೃತ್ತಿ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ

ಏಕದಿನ ವಿಶ್ವಕಪ್'ನಲ್ಲಿ ಇಂಗ್ಲೆಂಡ್ ಪರ ಸ್ಟೋಕ್ಸ್ ಕಣಕ್ಕಿಳಿಯುವುದು ಬಹುತೇಕ ಖಚಿತ

2022 ರಲ್ಲಿ ಏಕದಿನ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದ ಬೆನ್ ಸ್ಟೋಕ್ಸ್

ಬೆನ್ ಸ್ಟೋಕ್ಸ್ ಟಿ20 ಹಾಗೂ ಟೆಸ್ಟ್ ಕ್ರಿಕೆಟ್'ನಲ್ಲಿ ಮಾತ್ರ ಆಡುತ್ತಿದ್ದರು

ಸ್ಟೋಕ್ಸ್ ಮನವೊಲಿಸುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್

2022, ಜುಲೈ 19 ರಂದು ಸೌತ್ ಆಫ್ರಿಕಾ ವಿರುದ್ಧ ಆಡಿ ಏಕದಿನ ಕ್ರಿಕೆಟಿಗೆ ವಿದಾಯ ಹೇಳಿದ್ದರು

ಬರೋಬ್ಬರಿ 1 ವರ್ಷದ ಬಳಿಕ ಮತ್ತೆ ಏಕದಿನ ಕ್ರಿಕೆಟಿಗೆ ಮರಳುವ ನಿರ್ಧಾರ ಮಾಡಿದ್ದಾರೆ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5 ರಿಂದ ಶುರುವಾಗಲಿದೆ