ವಿಟಮಿನ್ ಡಿ ಇಂದ ದೇಹಕ್ಕೆ ಆಗವು ಪ್ರಯೋಜನಗಳೇನು?

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ

ರೋಗನಿರೋಧಕ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ

ರಕ್ತದೊತ್ತಡವನ್ನು  ಕಡಿಮೆ ಮಾಡುತ್ತದೆ.

ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ

ಸ್ನಾಯು ಬಲಪಡಿಸುವಿಕೆಗೆ ನೆರವು 

ಹಲ್ಲು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ

ತೂಕ ಇಳಿಸಲು ಸಹಾಯ ಮಾಡುತ್ತದೆ