narendra modi 3

ನ. 25ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

 23 November 2023

narendra modi 2

ನ. 25 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಬೆಂಗಳೂರಿಗೆ ಭೇಟಿ

narendra modi 4

ನ. 25ರಂದು ಬೆಳಗ್ಗೆ 9.15ಕ್ಕೆ HAL​ ಏರ್​ಪೋರ್ಟ್​ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

 HAL​ ಏರ್​ಪೋರ್ಟ್

HAL

ಬಳಿಕ ಹೆಚ್​ಎಎಲ್ ವತಿಯಿಂದ ಏರ್​ಪೋರ್ಟ್ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿ

ನ. 25ರ ಮಧ್ಯಾಹ್ನ 12.15ಕ್ಕೆ ಹೆಚ್​ಎಎಲ್​ ಏರ್​ಪೋರ್ಟ್​ನಿಂದ ತೆಲಂಗಾಣದ ದುಂಡಿಗಲ್​ಗೆ ಪ್ರಧಾನಿ ಮೋದಿ ತೆರಳಲಿದ್ದಾರೆ. 

ತೆಲಂಗಾಣ

ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ತೆರಳಲಿದ್ದಾರೆ.

ಚುನಾವಣಾ ಪ್ರಚಾರ

ನ.30ರಂದು ತೆಲಂಗಾಣದ 119 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮತದಾನ

ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ಮೋದಿ ಎರಡನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಎರಡನೇ ಬಾರಿಗೆ ಕರ್ನಾಟಕಕ್ಕೆ

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಆಗಸ್ಟ್​ 26 ರಂದು ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು.

ಚಂದ್ರಯಾನ-3 ಯಶಸ್ವಿ