ಬೆಂಗಳೂರಿನಲ್ಲಿ ಜೋರು ಮಳೆ

By Vivek Biradar

02 May 2025

ಬೆಂಗಳೂರಿನಲ್ಲಿ ಜೋರು ಮಳೆ

ಸಂಜೆಯಾಗುತ್ತಿದ್ದಂತೆ ಮಳೆರಾಯ ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆಯಾಗಿದೆ.

ಬೆಂಗಳೂರಿನಲ್ಲಿ ಜೋರು ಮಳೆ

ರಾಜಾಜಿನಗರ, ರಾಜಾಜಿನಗರ, ಮೆಜೆಸ್ಟಿಕ್‌, ರೇಸ್‌ಕೋರ್ಸ್‌ ರಸ್ತೆ ಸುತ್ತಮುತ್ತ ಮಳೆಯಾಗಿದೆ.

ಬೆಂಗಳೂರಿನಲ್ಲಿ ಜೋರು ಮಳೆ

ಕಾರ್ಪೊರೇಷನ್‌, ರಿಚ್ಮಂಡ್‌ ಸರ್ಕಲ್‌, ಶಾಂತಿನಗರ ಅಶೋಕ್‌ ನಗರ, ಕಬ್ಬನ್‌ಪಾರ್ಕ್‌ ಸೇರಿದಂತೆ ಹಲವಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಜೋರು ಮಳೆ

ನೀರು  ನಿಂತಿರುವುದರಿಂದ ಬೆಳ್ಳಹಳ್ಳಿಯಿಂದ  ಭಾರತೀಯ ನಗರ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.

ಬೆಂಗಳೂರಿನಲ್ಲಿ ಜೋರು ಮಳೆ

ನೀರು  ನಿಂತಿರುವುದರಿಂದ ಲುಲು ಮಾಲ್‌ನಿಂದ ಮೆಜಾಸ್ಟಿಕ್  ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.

ಬೆಂಗಳೂರಿನಲ್ಲಿ ಜೋರು ಮಳೆ

ಮರ ಬಿದ್ದಿರುವುದರಿಂದ ಶೇಷಾದ್ರಿಪುರಂನಿಂದ ಜಟ್ಕಾ ಸ್ಟ್ಯಾಂಡ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಸಂತೆ ಸರ್ಕಲ್ ಯಿಂದ ಕೋಗಿಲು ಕ್ರಾಸ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.

ಬೆಂಗಳೂರಿನಲ್ಲಿ ಜೋರು ಮಳೆ

ರಾಜ್ಯಾದ್ಯಂತ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಜೋರು ಮಳೆ

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ.