ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​

ಹಾಟ್​ ಅವತಾರದಲ್ಲಿ ಪಡ್ಡೆಗಳ ನಿದ್ದೆ ಕದ್ದ ಬಾಲಿವುಡ್​ ನಟಿ

ಪ್ರತಿ ದಿನವೂ ಚಿತ್ರ-ವಿಚಿತ್ರ ಬಟ್ಟೆ ಧರಿಸಿ ಮಿಂಚುವ ಉರ್ಫಿ

ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಫೋಟೋ ವೈರಲ್​

ಟ್ರೋಲ್​ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದ ಉರ್ಫಿ ಜಾವೇದ್​

ಉರ್ಫಿ ಫೋಟೋಗಳಿಗೆ ನೆಟ್ಟಿಗರಿಂದ ಬಗೆಬಗೆಯ ಕಮೆಂಟ್