ಬಾಲಿವುಡ್ ಬೆಡಗಿ  ಜಾಕ್ವೆಲಿನ್ ಫರ್ನಾಂಡೀಸ್ ನ್ಯೂ ಲುಕ್ ಇಲ್ಲಿದೆ ನೋಡಿ

ಬಹುಕೋಟಿ ವಂಚನೆ ಆರೋಪಿ, ಬೆಂಗಳೂರಿನ ಸುಕೇಶ್ ಚಂದ್ರಶೇಖರ್ ನಿಂದಾಗಿ ಭಾರೀ ಸುದ್ದಿಯಲ್ಲಿದ್ದ ನಟಿ

ಹೊಸ ಫೋಟೋಶೂಟ್‌ ಮಾಡಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಇನ್ಸ್ಟಾಗ್ರಾಮ್ ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 66 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ತನ್ನ ಸೌಂದರ್ಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ

ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ರಾ ರಾ ರಕ್ಕಮ್ಮ ಹಾಡಿನಿಂದಾಗಿ ಕನ್ನಡಿಗರಿಗೂ ಚಿರಪರಿಚಿತ ನಟಿ

ಮೂಲತಃ  ಶ್ರೀಲಂಕಾದವರಾದ ಜಾಕ್ವೆಲಿನ್ 2006 ರಲ್ಲಿ ಮಿಸ್ ಯೂನಿವರ್ಸ್ ಶ್ರೀಲಂಕಾ ಕಿರೀಟವನ್ನು ಮೂಡಿಗೇರಿಸಿಕೊಂಡಿದ್ದಾರೆ.