ಮೌನಿ ರಾಯ್ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ.

ಕಿರುತೆರೆಯಲ್ಲಿ ನಾಗಿಣಿ ಧಾರಾವಾಹಿ ಮೂಲಕ ಮನೆ ಮಾತಾಗಿದ್ದ ನಟಿ

ಇದೀಗಾ ಕಪ್ಪು ಬಣ್ಣದ ಹಾಟ್​​​​ ಆಗಿ ಫೋಟೋ ಶೂಟ್​ ಮಾಡಿಸಿಕೊಂಡಿದ್ದಾರೆ.

ಸೋಶಿಯಲ್​ ಮಿಡಿಯಾಗಳಲ್ಲಿ ಸಖತ್​​​​ ಆಕ್ಟೀವ್​ ಆಗಿರುವ ನಟಿ 26.8 ಮಿಲಿಯನ್​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ನಟಿ ಮೌನಿ ಮಾದಕ ನೋಟಕ್ಕೆ ಫ್ಯಾನ್ಸ್​​ ಫಿದಾ ಆಗಿದ್ದಾರೆ. 

ಮದುವೆಯಾದ ಮೇಲೂ ಫಿಟ್ನೆಸ್ ಬಗ್ಗೆ ಅದೇ ಕಾಳಜಿಯನ್ನು ಹೊಂದಿರುವ ನಟಿ ಮೌನಿ