ಹೊಸ ಅವತಾರದಲ್ಲಿ  ಬಂದ  'ರಕ್ಕಮ್ಮ'

ಬಾಲಿವುಡ್ ಬೆಡಗಿ  ಜಾಕ್ವೆಲಿನ್ ಫರ್ನಾಂಡೀಸ್ ಹೊಸ ಅವತಾರದಲ್ಲಿ ಮಿಂಚಿದ್ದಾರೆ. 

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ರಾ ರಾ ರಕ್ಕಮ್ಮ ಹಾಡಿನಿಂದಾಗಿ ಕನ್ನಡಿಗರಿಗೂ ಚಿರಪರಿಚಿತ ಈ ನಟಿ

ಇದೀಗಾ ವಿಚಿತ್ರ ಅವತಾರದ ಪೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. 

ವಿಚಿತ್ರ ಹೇರ್​​ಸ್ಟೈಲ್​​​ ಜೊತೆಗಿನ ಈ ಫೋಟೋಗಳು ಎಲ್ಲೆಡೆ ವೈರಲ್​​ ಆಗಿದೆ. 

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 67.2 ಮಿಲಿಯನ್  ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಶ್ರೀಲಂಕಾ ಬೆಡಗಿ ಹಾಟ್​​ ಲುಕ್​ ಅವತಾರಕ್ಕೆ ಅಭಿಮಾನಿಗಳು ಲೈಕುಗಳ ಸುರಿಮಳೆ ಸುರಿಸಿದ್ದಾರೆ. 

ಬಹುಕೋಟಿ ವಂಚನೆ ಆರೋಪಿ, ಬೆಂಗಳೂರಿನ ಸುಕೇಶ್ ಚಂದ್ರಶೇಖರ್​​​ನಿಂದಾಗಿ ಭಾರೀ ಸುದ್ದಿಯಲ್ಲಿದ್ದ ನಟಿ

ತನ್ನ ಸೌಂದರ್ಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ