23 July 2024
Pic credit - Twitter
Author : Akshatha Vorkady
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು(ಜುಲೈ 23) ಸತತ 7ನೇ ಬಜೆಟ್ ಮಂಡಿಸುತ್ತಿದ್ದಾರೆ.
Pic credit - Twitter
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1970-71ರ ಭಾರತದ ಕೇಂದ್ರ ಬಜೆಟ್ ಅನ್ನು ಮಂಡಿಸಿದ ಮೊದಲ ಮಹಿಳೆ.
Pic credit - Twitter
ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.
Pic credit - Twitter
ಮೊದಲ ಭಾರತೀಯ ಬಜೆಟ್ ಅನ್ನು ಏಪ್ರಿಲ್ 7, 1860 ರಂದು ಈಸ್ಟ್ ಇಂಡಿಯಾ ಕಂಪನಿಯಿಂದ ಸ್ಕಾಟಿಷ್ ಅರ್ಥಶಾಸ್ತ್ರಜ್ಞ ಜೇಮ್ಸ್ ವಿಲ್ಸನ್ ಮಂಡಿಸಿದರು.
Pic credit - Twitter
ಸ್ವತಂತ್ರ ಭಾರತದ ಮೊಟ್ಟಮೊದಲ ಕೇಂದ್ರ ಬಜೆಟ್ ಅನ್ನು ನವೆಂಬರ್ 26, 1947 ರಂದು ರಾಷ್ಟ್ರದ ಮೊದಲ ಹಣಕಾಸು ಸಚಿವ ಆರ್.ಕೆ.ಷಣ್ಮುಖಂ ಚೆಟ್ಟಿ ಅವರು ಮಂಡಿಸಿದರು.
Pic credit - Twitter
1977 ರಲ್ಲಿ, ಹಣಕಾಸು ಸಚಿವ ಹಿರೂಭಾಯಿ ಮುಲ್ಜಿಭಾಯಿ ಪಟೇಲ್ ಅವರು ಕೇವಲ 800 ಪದಗಳೊಂದಿಗೆ ಕಡಿಮೆ ಅವಧಿಯ ಬಜೆಟ್ ಭಾಷಣವನ್ನು ಮಾಡಿದ್ದರು.
Pic credit - Twitter
ಯಶವಂತ್ ಸಿನ್ಹಾ ಅವರು 1999 ರಲ್ಲಿ ಬ್ರಿಟಿಷರ ಕಾಲದ ಸಂಪ್ರದಾಯವನ್ನು ಮುರಿದು ಬಜೆಟ್ ಮಂಡನೆ ಸಮಯವನ್ನು ಸಂಜೆ 5 ರಿಂದ ಬೆಳಿಗ್ಗೆ 11 ಕ್ಕೆ ಬದಲಾಯಿಸಿದ್ದರು.
Pic credit - Twitter