ದೇಹದಲ್ಲಿನ ಕಾರ್ಬೋಹೈಡ್ರೇಟ್‌ಗಳ ಮಟ್ಟವನ್ನು ಕಡಿಮೆ ಮಾಡಲು ಮಧುಮೇಹಿಗಳು ಇದನ್ನು ಸೇವಿಸುತ್ತಾರೆ.

ಮಾವಿನ ಹಣ್ಣು ಸಿಹಿಯಾಗಿರುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಿಸುತ್ತದೆ.

ಮಧುಮೇಹ ಇರುವವರು ಮಾವಿನ ಹಣ್ಣನ್ನು ತಿನ್ನಲು ಹಿಂದೇಟು ಹಾಕುತ್ತಾರೆ.

ಆದರೆ ಅವರು ಭಯಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಮಾವಿನ ಹಣ್ಣಿನಲ್ಲಿ ಸೀಮಿತ ಪ್ರಮಾಣದ ಸಕ್ಕರೆ ಇರುತ್ತದೆ.