ನಟಿ ಊರ್ವಶಿ ರೌಟೇಲಾ ಹೊಸ ಅವತಾರ ಹೇಗಿದೆ ನೋಡಿ

ಮೇ 16ರಿಂದ ಪ್ರಾರಂಭವಾದ ಕಾನ್ಸ್‌ ಫಿಲ್ಮ್ ಫೆಸ್ಟಿವಲ್‌ ಅದ್ದೂರಿಯಾಗಿ ನಡೆಯುತ್ತಿದೆ.

ಫ್ರಾನ್ಸ್ ನಲ್ಲಿ 10 ದಿನಗಳ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಈಗಾಗಲೇ ಸಾಕಷ್ಟು ಸೆಲೆಬ್ರೆಟಿಗಳು ಭಾಗಿಯಾಗಿದ್ದಾರೆ.

ಕಾನ್ಸ್‌ ಫಿಲ್ಮ್ ಫೆಸ್ಟಿವಲ್​​ನಲ್ಲಿ ನಟಿ ಊರ್ವಶಿ ಚಿತ್ರ ವಿಚಿತ್ರ ಬಟ್ಟೆಗಳಿಂದಲೇ ಭಾರೀ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗೆ ಊರ್ವಶಿ ಫೋಟೋಶೂಟ್‌ ಮಾಡಿಸಿದ್ದು ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹಸಿರು ಬಣ್ಣದ ರೆಕ್ಕೆ ಪುಕ್ಕಗಳಿಂದ ವಿನ್ಯಾಸಗೊಳಿಸಿದ ಉಡುಪಿನಲ್ಲಿ ನಟಿ ಊವರ್ಶಿ ಕಾಣಿಸಿಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ನಟಿ ಈಗಾಗಲೇ ಇನ್ಸ್ಟಾಗ್ರಾಮ್​​ನಲ್ಲಿ 65 ಮಿಲಿಯಲ್​​ ಫಾಲೋವರ್ಸ್​ ಹೊಂದಿದ್ದಾರೆ.