ಚಾರ್ಲಿ ಚಿತ್ರದ ಬೆಡಗಿ ಸಂಗೀತಾ ಶೃಂಗೇರಿ ಇತ್ತೀಚೆಗೆ ಹಂಚಿಕೊಂಡಿರುವ ಫೋಟೋ ಇಲ್ಲಿದೆ

777 ಚಾರ್ಲಿ ಚಿತ್ರದ ಮೂಲಕ ಜನಮೆಚ್ಚುಗೆ ಪಡೆದುಕೊಂಡ ನಟಿ

ಸಂಗೀತಾ ಶೃಂಗೇರಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಯುವ ನಟಿ.

ಹರಹರ ಮಹಾದೇವ ಸೀರಿಯಲ್ ಮೂಲಕ ಮನೆ ಮಾತಾದ ನಟಿ ಸಂಗೀತಾ

ಡಾರ್ಲಿಂಗ್ ಕೃಷ್ಣ ಜೊತೆಗೆ ಲಕ್ಕಿಮ್ಯಾನ್ ಚಿತ್ರದಲ್ಲಿ ನಟಿಸಿದ್ದ ನಟಿ ಸಂಗೀತಾ ಶೃಂಗೇರಿ.

ಮಾವಿನ ತೋಟದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಹಂಚಿಕೊಂಡಿರುವ ನಟಿ 

ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟಿ.