ಗೂಗ್ಲಿ ಬೆಡಗಿಯ ಮೈಮಾಟಕ್ಕೆ ಅಭಿಮಾನಿಗಳು ಫಿದಾ

ಗೂಗ್ಲಿ ಬೆಡಗಿ ಕೃತಿ ಕರಬಂಧ ಹೊಸ ಪೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ನಟಿಯ ಸೌಂದರ್ಯ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಕನ್ನಡದ ಗೂಗ್ಲಿ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿದ್ದ ನಟಿ

ಕಪ್ಪು ಬಣ್ಣದ ಮಿನುಗುವ ಬಟ್ಟೆಯ ಫೋಟೋಗಳು ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಸ್ಯಾಂಡಲ್‌ವುಡ್‌ ಮೂಲಕ ಸಿನಿರಂಗಕ್ಕೆ ಕಾಲಿಟ್ಟ ನಟಿ ಕೃತಿ ಕರಬಂಧ ಸದ್ಯ ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ನಟಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.