ಸ್ಟೈಲಿಶ್ ಡ್ರೆಸ್ ನಲ್ಲಿ ಸ್ಯಾಂಡಲ್‌ವುಡ್ ಚುಟು ಚುಟು ಬೆಡಗಿ
ಸ್ಯಾಂಡಲ್‌ವುಡ್ ಚೆಲುವೆ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಸೆಲೆಬ್ರೆಟಿ ಕಾಸ್ಟೂಮ್ ಡಿಸೈನರ್ ಲಕ್ಷ್ಮೀ ಕೃಷ್ಣ ನಟಿಯ ಬಟ್ಟೆಯನ್ನು ವಿನ್ಯಾಸಗೊಳಿಸಿದ್ದಾರೆ.
ಸೆಲೆಬ್ರೆಟಿ ಮೇಕಪ್ ಆರ್ಟ್ಟಿಸ್ಟ್ ಮಧುಶ್ರೀ ನಟಿಯ ಸೌಂದರ್ಯವನ್ನು ಇಮ್ಮಡಿಗೊಳಿಸಿದ್ದಾರೆ.
ಕನ್ನಡದ 'ಕ್ರೇಜಿ ಬಾಯ್' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಆಶಿಕಾ ರಂಗನಾಥ್
ಈದೀಗಾ ಆಶಿಕಾ ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಕನ್ನಡದ 'ಚುಟು ಚುಟು ಅಂತೈತಿ' ಹಾಡಿನ ಮೂಲಕವೇ 'ಚುಟು ಚುಟು ಬೆಡಗಿ' ಎಂದೇ ಜನಪ್ರಿಯತೆಯನ್ನು ಪಡೆದಿರುವ ನಟಿ.