ಹೆಸರಿಗೆ ತಕ್ಕಂತೆ ಸೌಂದರ್ಯವಂತೆ ಊರ್ವಶಿ ರೌಟೇಲಾ

ಬಾಲಿವುಡ್​​ ಬ್ಯೂಟಿ ಊರ್ವಶಿ ರೌಟೇಲಾ ಹೊಸ ಪೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಊರ್ವಶಿ ನಟನೆಯ ‘ಬ್ರೋ’ ಸಿನಿಮಾ ಜುಲೈ 28 ರಿಲೀಸ್ ಆಗಿದೆ. 

ನಟನೆಗಿಂತಲೂ ಹೆಚ್ಚಾಗಿ ತನ್ನ ಸೌಂದರ್ಯದ ಮೂಲಕವೇ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಊವರ್ಶಿ

ಇತ್ತೀಚೆಗಷ್ಟೇ ತಮ್ಮ ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡು ಟೀಕೆಗೆ ಒಳಗಾಗಿದ್ದರು.

ನಟ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಸಿಎಂ ಎಂದು ಘೋಷಣೆ ಮಾಡಿ ಭಾರೀ ಸುದ್ದಿಯಲ್ಲಿದ್ದ ನಟಿ. 

ಇನ್ಸ್ಟಾಗ್ರಾಮ್​​ನಲ್ಲಿ 66.4 ಮಿಲಿಯನ್​​ ಹಿಂಬಾಲಕರನ್ನು ಪಡೆದುಕೊಂಡಿರುವ ಬಾಲಿವುಡ್​​ ಬೆಡಗಿ.

2015ರಲ್ಲಿ 'ಮಿಸ್ಟರ್​​ ಐರಾವತ' ಸಿನಿಮಾದ ಮೂಲಕ ಚಂದನವನದಲ್ಲೂ ಮಿಂಚಿದ್ದ ಬೆಡಗಿ. 

ತಿಂಗಳ ಹಿಂದೆಯಷ್ಟೇ 190 ಕೋಟಿ ರೂ ಮೌಲ್ಯದ ಐಷಾರಾಮಿ ಬಂಗಲೆ ಖರೀದಿಸಿ ಭಾರೀ ಸುದ್ದಿಯಲ್ಲಿದ್ದ ನಟಿ