ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್
ಸಿಎಂ ಬಿಎಸ್ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲು
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ತಪಾಸಣೆವೇಳೆ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗಿದೆ
ಸಿಎಂಗೆ ಜ್ವರ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಚೆಕಪ್ ಮಾಡಿದ ವೈದ್ಯರು