ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

24 Oct 2023

ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ.

24 Oct 2023

ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ.

24 Oct 2023

ಜಂಬೂಸವಾರಿ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮಾಡಿದ ಅತಿಥಿಗಳು

24 Oct 2023

ಕಳೆದ 9 ದಿನಗಳಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ 

24 Oct 2023

ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. 

24 Oct 2023

ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.

24 Oct 2023

ಜಂಬೂಸವಾರಿಯಲ್ಲಿ ಬರೊಬ್ಬರಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿ

24 Oct 2023

ಧಾರವಾಡದಲ್ಲೊಂದು ನಿರ್ಮಾಣವಾಗಿದೆ ಮಿನಿ ವಾರಾಣಸಿ