Sanju Basayya (1)

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ಸಂಜು ಬಸಯ್ಯ

ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಉತ್ತರ ಕರ್ನಾಟಕ ಮೂಲದ ಹಾಸ್ಯ ಕಲಾವಿದ

ಇದೀಗಾ ಸಂಜು ಬಸಯ್ಯ ಮದುವೆಯಾಗಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗುತ್ತಿದೆ.

ನಟಿ ಪಲ್ಲವಿ ಬಳ್ಳಾರಿ ಎಂಬವರ ಜೊತೆಗೆ ಸಂಜು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಹುಕಾಲದಿಂದ ಪ್ರೀತಿಸುತ್ತಿದ್ದ ಗೆಳತಿಯನ್ನು ಸಂಜು ಬಸಯ್ಯ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.

ಮದುವೆಯ ವಿಚಾರದ ಬಗ್ಗೆ ಸ್ವತಃ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ಸಂಜು ಬಸಯ್ಯ.