ಪೊಲೀಸ್ ಶ್ವಾನಗಳಿಗೆ ಕೂಲರ್
ಬಳ್ಳಾರಿ ಶ್ವಾನ ದಳಕ್ಕೆ ವಿಶೇಷ ಉಪಚಾರ
ಗ್ಲೂಕಾನ್ ಡಿ ಮತ್ತು ಶಕ್ತಿವರ್ಧಕ ಪೇಯಗಳನ್ನು ನೀಡಲಾಗುತ್ತಿದೆ
ರಾಗಿ ಮಾಲ್ಟ್ ಸೇರಿದಂತೆ ಇನ್ನಿತರ ದ್ರವರೂಪದ ಪದಾರ್ಥಗಳನ್ನ ಕೊಡಲಾಗುತ್ತಿದೆ