afg

01-05-2024

T20 World Cup 2024: ಅಫ್ಘಾನ್ ಟಿ20 ವಿಶ್ವಕಪ್ ತಂಡದಲ್ಲಿ 8 ಐಪಿಎಲ್ ಆಟಗಾರರು

Author: ಪೃಥ್ವಿ ಶಂಕರ

TV9 Kannada Logo For Webstory First Slide
ಜೂನ್‌ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ.

ಜೂನ್‌ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ.

ಈ 15 ಸದಸ್ಯರ ತಂಡದಲ್ಲಿ ಐಪಿಎಲ್ ಆಡುತ್ತಿರುವ ಎಂಟು ಆಟಗಾರರಿ ಸ್ಥಾನ ಪಡೆದಿದ್ದಾರೆ. ಸ್ಟಾರ್ ಆಲ್‌ರೌಂಡರ್ ರಶೀದ್ ಖಾನ್​ಗೆ ನಾಯಕತ್ವವಹಿಸಲಾಗಿದೆ.

ಈ 15 ಸದಸ್ಯರ ತಂಡದಲ್ಲಿ ಐಪಿಎಲ್ ಆಡುತ್ತಿರುವ ಎಂಟು ಆಟಗಾರರಿ ಸ್ಥಾನ ಪಡೆದಿದ್ದಾರೆ. ಸ್ಟಾರ್ ಆಲ್‌ರೌಂಡರ್ ರಶೀದ್ ಖಾನ್​ಗೆ ನಾಯಕತ್ವವಹಿಸಲಾಗಿದೆ.

ರಶೀದ್, ಅಜ್ಮತುಲ್ಲಾ ಉಮರ್ಜಾಯ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ನವೀನ್ ಉಲ್ ಹಕ್, ಮೊಹಮ್ಮದ್ ನಬಿ, ರಹಮಾನುಲ್ಲಾ ಗುರ್ಬಾಜ್, ಗುಲ್ಬದಿನ್ ನೈಬ್ ಪ್ರಸ್ತುತ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ.

ರಶೀದ್, ಅಜ್ಮತುಲ್ಲಾ ಉಮರ್ಜಾಯ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ನವೀನ್ ಉಲ್ ಹಕ್, ಮೊಹಮ್ಮದ್ ನಬಿ, ರಹಮಾನುಲ್ಲಾ ಗುರ್ಬಾಜ್, ಗುಲ್ಬದಿನ್ ನೈಬ್ ಪ್ರಸ್ತುತ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ.

ಹಜರತುಲ್ಲಾ ಝಜೈ, ಸೇದಿಕುಲ್ಲಾ ಅಟಲ್ ಮತ್ತು ಮೊಹಮ್ಮದ್ ಸಲೀಂ ಸೈಫಿ ಅವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಶಾಕಿಂಗ್ ಸಂಗತಿಯೆಂದರೆ 2023ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ನಾಯಕರಾಗಿದ್ದ ಹಶ್ಮತುಲ್ಲಾ ಶಾಹಿದಿ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ.

ವೆಸ್ಟ್ ಇಂಡೀಸ್, ಉಗಾಂಡಾ ಮತ್ತು ಪಪುವಾ ನ್ಯೂಗಿನಿಯಾ ಜೊತೆಗಿನ 20 ತಂಡಗಳ ಟೂರ್ನಿಯ ಸಿ ಗುಂಪಿನಲ್ಲಿ ಆಫ್ಘಾನಿಸ್ತಾನ ಸ್ಥಾನ ಪಡೆದಿದೆ.

ಆಫ್ಘಾನಿಸ್ತಾನ ತಂಡ ಜೂನ್ 3 ರಂದು ಪ್ರಾವಿಡೆನ್ಸ್‌ನಲ್ಲಿ ಉಗಾಂಡಾ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್ (ನಾಯಕ), ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ನವೀನ್ ಉಲ್ ಹಕ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್